ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನ

2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ ಆತ್ಮ ಯೋಜನೆಯಲ್ಲೂ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ದು ರೈತರಿಗೆ ಪುರಸ್ಕರಿಸುಂತೆ ಸೂಚಿಸಲಾಗಿದೆ. ಒಬ್ಬ ರೈತ ತಾನು ನಿರ್ವಹಿಸುವ ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಸಲ್ಲಿಸಲು ಅವಕಾಶ ವಿರುತ್ತದೆ.ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, …

ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನ Read More »