ಸೋಮವಾರ, 26 ಅಕ್ಟೋಬರ್ 2026
Trending

BEST MILEAGE

Entertainment

Best Mileage Electric Car : ಬ್ಯಾಟರಿ ಇಲ್ಲದ ಎಲೆಕ್ಟ್ರಿಕ್ ಕಾರ್ ಮಾರುಕಟ್ಟೆಗೆ ಲಗ್ಗೆ |ಯಾವುದೀ ಕಾರ್, ಇದರ ಬೆಲೆ, ವಿಶೇಷತೆ ಕಂಪ್ಲೀಟ್‌ ವಿವರ ಇಲ್ಲಿದೆ!

ಇಂದಿನ ದಿನಗಳಲ್ಲಿ ಓಡಾಟ ನಡೆಸಲು ವಾಹನಗಳು ಅಗತ್ಯವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿ ಕೂಡ ವಾಹನಗಳು ಇರೋದು ಕಾಮನ್. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಳ ಕಂಡುಬರುತ್ತಿರುವ ಹಿನ್ನೆಲೆ ಹೆಚ್ಚಿನವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಅದರಲ್ಲಿಯೂ…