ಶನಿವಾರ, 24 ಅಕ್ಟೋಬರ್ 2026

Bhadra project

News

ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ! ಬಜೆಟ್ ನಲ್ಲಿ 5,300 ಕೋಟಿ ರೂ. ನೀಡಿದ ಕೇಂದ್ರ! ಕರ್ನಾಟಕಕ್ಕೆ ಸಿಕ್ತು ಬಂಪರ್ ಕೊಡುಗೆ

ಕರ್ನಾಟಕವು ಚುನಾವಣೆಯ ಹೊಸ್ತಿಲಲ್ಲಿ ಇರುವುದರಿಂದ ಈ ಸಲದ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಕೊಡುಗೆಗಳ ಮಹಾಪೂರವೇ ಹರಿದು ಬರಲಿದೆ ಎಂದು ನಿರೀಕ್ಷಿಸಲಾಗಿತ್ತು. ಅಂತೆಯೇ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ…