Browsing Tag

Bhagavadgita

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ – ಬಿ.ಸಿ.ನಾಗೇಶ್

ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ.ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ

ಮಂಗಳೂರು: ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ಆನ್ಲೈನ್ ಭಗವತ್ಗೀತೆ ಕಾರ್ಯಕ್ರಮ!! ಪ್ರತೀ ದಿನ ನುರಿತ ಬೋಧಕರಿಂದ…

ಮಂಗಳೂರು: ಆಧ್ಯಾತ್ಮಿಕ ಶಿಕ್ಷಣದ ಜೊತೆಗೆ ಭಗವತ್ಗೀತೆ ಭೋಧನೆ ನೀಡುವ ಜಿಲ್ಲೆಯ ಏಕೈಕ ವಿದ್ಯಾಲಯ ಎಂದೇ ಹೆಸರುವಾಸಿಯಾದ ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ ಸ್ಥಳಾಂತರಗೊಂಡು ಕುಳಾಯಿಯ ಹಚ್ಚ ಹಸಿರ ವಾತಾವರಣದಲ್ಲಿ ನವೀಕೃತಗೊಳ್ಳುತ್ತಿದೆ.ನವೀಕರಣಗೊಳ್ಳುತ್ತಿರುವ ದೇವಾಲಯಈ ಮೊದಲು

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ ಸಿ ನಾಗೇಶ್

ಕರ್ನಾಟಕದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಕೆ ಇಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಾಗಿ ರಾಜ್ಯ ಸರ್ಕಾರ ಯಾವತ್ತೂ