Death
ಉಡುಪಿ: ʼಭಗವತಿ ಟೂರಿಸ್ಟ್ʼ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ನಿಧನ
ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಭಗವತಿ ಟೂರಿಸ್ಟ್ ಬಸ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ, ಸಾಮಾಜಿಕ ಧುರೀಣ ವಿನಯ್ ರಾಜ್ (51) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ (ಆ.10) ಬೆಳಗ್ಗೆ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು…

