Browsing Tag

Bhagawadhwaja

ಬಂಟ್ವಾಳ | ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರಕ್ಕೆ ಹಾನಿಗೈದ ದುಷ್ಕರ್ಮಿಗಳು, ದೂರು ದಾಖಲು

ಮಾರ್ಗಸೂಚಿ ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮಂತನ ಚಿತ್ರಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಬಂಟ್ವಾಳದ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್