Karnataka State Politics Updates
Government Schemes: ಸರ್ಕಾರದ ಬಂಪರ್ ಆಫರ್, ಹೆಣ್ಣು ಮಕ್ಕಳ ಪೋಷಕರಿಗೆ 2 ಲಕ್ಷ ರೂ ಸಿಗುತ್ತoತೆ!
ದೇಶದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಹಲವು ಪ್ರೋತ್ಸಾಹ ನೀಡುತ್ತಿದೆ. ಹೆಣ್ಣು ಮಗು ಜನಿಸಿದರೆ ಸಂಸಾರಕ್ಕೆ ಹೊರೆಯಾಗುತ್ತದೆ ಎಂದು ಕೆಲವರು ಭಾವಿಸಿರುವ ಹಿನ್ನೆಲೆಯಲ್ಲಿ ಇಂತಹ ವಿಚಾರಗಳನ್ನು ಬದಲಿಸಲು ಹಲವು ರಾಜ್ಯ ಸರ್ಕಾರಗಳು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ. ದೇಶದಲ್ಲಿ…


