ಶನಿವಾರ, 24 ಅಕ್ಟೋಬರ್ 2026

Bhakta

News

ಮತ್ತೆ ಶಬರಿಮಲೆ ದೇಗುಲದಲ್ಲಿ ಮಹಿಳೆಯರ ಪ್ರವೇಶ ವಿವಾದ!

ಈಗಾಗಲೇ ಪ್ರಸಿದ್ಧಿ ಪಡೆದಿರುವ ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಮಂಡಲ ಪೂಜೆ ಆರಂಭ ಆಗಿದೆ ಮತ್ತು ಎರಡು ದಿನಗಳ ಹಿಂದಷ್ಟೇ ಶಬರಿಮಲೆ ಯಾತ್ರೆಗೆ ಚಾಲನೆ ಸಹ ನೀಡಲಾಗಿದೆ. ಪ್ರಸ್ತುತ ಶಬರಿಮಲೆ ಯಾತ್ರೆಗೆ ಚಾಲನೆ ಸಿಗುತ್ತಿದ್ದಂತೆಯೇ ಪೊಲೀಸ್‌ ಸಿಬ್ಬಂದಿಗಳಿಗೆ ನೀಡಿದ ಕೈಪಿಡಿಯೊಂದು…