ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ವಯೋಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ‌. ಸುಮಾರು ಎರಡು ವರ್ಷಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದರು. ಇವತ್ತು ಸಂಜೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಅವರು ನಂತರ 7.30 ರ ವೇಳೆಗೆ ಕೊನೆಯುಸಿರೆಳಿದಿದ್ದಾರೆ. ಭಾರ್ಗವಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಅವರು ತಮ್ಮ ನಟನಾ ಛಾಪನ್ನು ಭಾರ್ಗವಿ ಅವರು ಮೂಡಿಸಿದ್ದಾರೆ. 2019 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ …

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ Read More »