Bhatkala: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಣ್ಣ ವಯಸ್ಸಿನಲ್ಲೇ ಹೃದಯಾಘಾತವಾಗಿ ಸಾವಿನ ದವಡೆಗೆ ಸಿಲುಕಿದ ಅನೇಕ ಪ್ರಕರಣಗಳು ಇತ್ತೀಚೆಗೆ ವರದಿಯಾಗುತ್ತಿವೆ. ಮಾನಸಿಕ ಸ್ಥಿತಿ, ಒತ್ತಡ ಹೆಚ್ಚಾಗಿ ಹದಿಹರೆಯದ ವಯಸ್ಸಿನಲ್ಲೇ ಮೃತಪಡುತ್ತಿರುವ ಘಟನೆಗಳು ನಡೆಯುತ್ತಿವೆ.
ಈ ನಡುವೆ ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕ ಹಠಾತ್ತನೆ…
ಭಟ್ಕಳ : ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ನಷ್ಟಗಳೇ ಸಂಭವಿಸಿದೆ. ಹಲವು ಮನೆಯೊಳಗೆ ನೀರು ನುಗ್ಗಿ, ಹಾನಿಗೊಳಗಾಗಿದೆ. ಇದೀಗ ಇಂದು ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮಣ್ಣಿನಡಿ ಸಿಲುಕಿಕೊಂಡಿರುವ ಘಟನೆ ಮುಟ್ಟಳ್ಳಿಯಲ್ಲಿ ನಡೆದಿದೆ.
ಮಣ್ಣಿನಡಿಯಲ್ಲಿ ನಾರಾಯಣ ನಾಯ್ಕ…
ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಮ್ಯಾನೇಜರ್ ಒಂದೂವರೆ ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಪರಾರಿಯಾಗಿ ತಲೆಮರೆಸಿಕೊಂಡಿರುವ ಪ್ರಕರಣವೊಂದು ವರದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಈ ಮೋಸ ನಡೆದಿದ್ದು, ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ವಂಚನೆ…
ಪ್ರಸಿದ್ಧ ಚನ್ನಪಟ್ಟಣ ಹನುಮಂತ ದೇವಸ್ಥಾನದ ಬ್ರಹ್ಮ ರಥೋತ್ಸವ ನಾಳೆ (ಭಾನುವಾರ) ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರಿಂದ ಅಹಿತಕರ ಘಟನೆಯೊಂದು ನಡೆದಿದ್ದು, ಭಟ್ಕಳದಂತ ಸೂಕ್ಷ್ಮ ಪ್ರದೇಶದಲ್ಲಿ ಶಾಂತಿ ಕೆದಡುವ ಪ್ರಯತ್ನ ಎಂದುಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಘಟನೆ ವಿವರ…