‘ಹೆಬ್ಬುಲಿ’ ನಟಿಯ ಖಾಸಗಿ ವೀಡಿಯೋ ಲೀಕ್ ಮಾಡುವ ಬೆದರಿಕೆ: ಬಾಯ್‌ಫ್ರೆಂಡ್ ವಿರುದ್ಧ ದೂರು

ದಕ್ಷಿಣ ಚಿತ್ರರಂಗದ ಹೆಸರಾಂತ ನಟಿ. ಅಮಲಾ ಪೌಲ್. ಸ್ನಿಗ್ಧ ಸೌಂದರ್ಯ ಹೊಂದಿರುವ ಈ ನಟಿ ಯಾವ ಪಾತ್ರಕ್ಕೂ ಸೈ ಅನಿಸುವಂತೆ ನಟಿಸುವವಳು. ಈಕೆಗೆ ಅಪಾರ ಅಭಿಮಾನಿ ಬಳಗವಿದೆ. ಕನ್ನಡದಲ್ಲಿ‘ಹೆಬ್ಬುಲಿ’ ಚಿತ್ರದಲ್ಲಿ ನಟಿಸಿದ್ದ ತಮಿಳು ನಟಿ ಅಮಲಾ ಪೌಲ್ ಈಗ ದಿಢೀರನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕೆಲ ದಿನಗಳಿಂದ ನನ್ನ ಮಾಜಿ ಬಾಯ್‌ಫ್ರೆಂಡ್ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ್ದಾರೆ. ನಟಿಯ ದೂರಿನ ಹಿನ್ನೆಲೆಯಲ್ಲಿ ಆಕೆಯ ಮಾಜಿ ಬಾಯ್‌ಫ್ರೆಂಡ್ ಭವಿಂದರ್ ಸಿಂಗ್‌ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. …

‘ಹೆಬ್ಬುಲಿ’ ನಟಿಯ ಖಾಸಗಿ ವೀಡಿಯೋ ಲೀಕ್ ಮಾಡುವ ಬೆದರಿಕೆ: ಬಾಯ್‌ಫ್ರೆಂಡ್ ವಿರುದ್ಧ ದೂರು Read More »