ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ನವದೆಹಲಿ : ಬಿ ಆರ್ ಚೋಪ್ರಾ ಅವರ ಮಹಾಭಾರತ ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಎದೆನೋವಿನ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ‌. ಇವರು ನಟ ಮಾತ್ರವಲ್ಲದೇ ಅಥ್ಲೀಟ್ ಕೂಡಾ ಆಗಿದ್ದಾರೆ. ಹ್ಯಾಮರ್ ಮತ್ತು ಡಿಸ್ಕ್ ಸ್ ಥ್ರೋ ನಲ್ಲಿ ಅಗ್ರಸ್ಥಾನವನ್ನು ಪಡೆದ ಆಟಗಾರರಾಗಿದ್ದಾರೆ. ಏಷ್ಯನ್ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾಗಿದ್ದರು ಕೂಡಾ. ಬಿಎಸ್ ಎಫ್ ನಲ್ಲಿ …

ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ Read More »