Browsing Tag

Bhoomi

5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಜಮೀನು ಮಾರಾಟಕ್ಕೆ ಬ್ರೇಕ್ | ಹೊಸ ಆದೇಶ ಹೊರಡಿಸಿದ ಭೂಮಾಪನ ಕಂದಾಯ ಇಲಾಖೆ

ಕಂದಾಯ ಇಲಾಖೆ ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡಿದರೆ ಫೋಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ. ಇಂತಹದೊಂದು ಆದೇಶವನ್ನು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ…