Browsing Tag

Bhootakola

ಕುಟುಂಬದ ಭೂತ ಕೋಲದಲ್ಲಿ ಹಣದ ವಿಚಾರದಲ್ಲಿ ಗಲಾಟೆ !! | ಮೂವರಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಕುಟುಂಸ್ಥರೆಲ್ಲಾ ಸೇರಿ ಭೂತ ಕೋಲದಲ್ಲಿ ಭಾಗಿಯಾಗಿದ್ದಾಗ ಹಣದ ವಿಚಾರದಲ್ಲಿ ಗಲಾಟೆ ನಡೆದು ಮೂವರಿಗೆ ಗುಂಡೇಟು ತಗುಲಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ನಗರಳ್ಳಿ ಗ್ರಾಮದಲ್ಲಿ ನಡೆದಿದೆ. ನಗರಳ್ಳಿ ಗ್ರಾಮದಲ್ಲಿ 12 ವರ್ಷಗಳ ಬಳಿಕ ಗ್ರಾಮದಲ್ಲಿ ಈ ಕುಟುಂಬದ ಕೋಲ ಆಯೋಜಿಸಲಾಗಿತ್ತು.