Browsing Tag

Bhopla news

ಭೋಪಾಲ್ ಬೆಂಕಿ ದುರಂತ | ಆಸ್ಪತ್ರೆಯಲ್ಲಿ ನಾಲ್ವರು ಮಕ್ಕಳ ಕರುಣಾಜನಕ ಸಾವು !

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ 3ನೇ ಮಹಡಿಯಲ್ಲಿರುವ ಮಕ್ಕಳ ಐಸಿಯು ವಾರ್ಡ್‍ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆ