ಬಿಡದಿಯಲ್ಲಿ ನಮ್ಮ ಅನುಮತಿ ಇಲ್ಲದೆ ಒಂದು ಮರವನ್ನೂ ಕಡಿಯುವಂತಿಲ್ಲ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!!
ಕರ್ನಾಟಕ ಹೈಕೋರ್ಟ್ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ, ನಮ್ಮ ಅನುಮತಿ ಇಲ್ಲದೆ ಒಂದೇ ಒಂದು ಮರವನ್ನು ಕೂಡ ಕಡಿಯುವಂತಿಲ್ಲ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆಯನ್ನು ರವಾನಿಸಿದೆ. ಬೆಂಗಳೂರು ಹೊರವಲಯದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ವಿವಾದದಲ್ಲಿ ಕರ್ನಾಟಕ…








