latest
Traffic Rule: ಸರಕಾರಿ ನೌಕರರೇ ನಿಮಗಿದೋ ಶಾಕಿಂಗ್ ನ್ಯೂಸ್; ಬೈಕ್, ಕಾರು ಚಾಲನೆ ವೇಳೆ ಈ ನಿಯಮ ಕಡ್ಡಾಯ ಪಾಲನೆ!
ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಲು ಮತ್ತು ಕಾರು ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವಂತೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದ್ದಾರೆ.