ಬುಧವಾರ, 28 ಅಕ್ಟೋಬರ್ 2026
Trending

Big shock for Hindu Traders Association

ದಕ್ಷಿಣ ಕನ್ನಡ

Mangaluru: ಹಿಂದೂ ವ್ಯಾಪಾರಿಗಳ ಸಂಘಕ್ಕೆ ಬಿಗ್ ಶಾಕ್- ಭಾರೀ ವಿರೋಧದ ನಡುವೆಯೂ ಟೆಂಡರ್’ನಲ್ಲಿ ಮುಸ್ಲಿಮರ ಪಾಲಾದ್ವು 6 ಅಂಗಡಿಗಳು

Mangalore: ಮಂಗಳೂರಿನ (Mangalore)ಮಂಗಳಾದೇವಿ ದೇವಸ್ಥಾನದಲ್ಲಿ(Temple)ನವರಾತ್ರಿ ಉತ್ಸವಕ್ಕೆ ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಶನಿವಾರ ಬಾಕಿ ಉಳಿದ ಅಂಗಡಿ ಸ್ಟಾಲ್‌ಗಳ ಟೆಂಡರ್‌ ಕರೆಯಲಾಗಿದ್ದು, ಶನಿವಾರ ನಡೆದ ಏಲಂ ಪ್ರಕ್ರಿಯೆ ಸಂದರ್ಭ 11 ಸ್ಟಾಲ್‌ಗಳಲ್ಲಿ 6 ಸ್ಟಾಲ್‌ಗಳನ್ನು ಮುಸ್ಲಿಮರು ಟೆಂಡರ್‌ ಪಡೆದುಕೊಂಡಿದ್ದಾರೆ.…