ಸೋಮವಾರ, 26 ಅಕ್ಟೋಬರ್ 2026
Trending

Bigg Boss Kannada chaithra vasudevan sandalwood wedding ಚೈತ್ರಾ ವಾಸುದೇವನ್ ಬಿಗ್ ಬಾಸ್

Breaking Entertainment News Kannada

Chaitra Vasudevan: ಅದ್ಧೂರಿಯಾಗಿ 2ನೇ ಮದುವೆಯಾದ ಚೈತ್ರಾ ವಾಸುದೇವನ್

Chaitra Vasudevan: ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ (Chaitra Vasudevan) ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಉದ್ಯಮಿ ಜಗದೀಪ್ ಜೊತೆ ನಿರೂಪಕಿ ಹಸೆಮಣೆ ಏರಿದ್ದಾರೆ.