ಸೋಮವಾರ, 26 ಅಕ್ಟೋಬರ್ 2026
Trending

Bihar Chief Minister Nitish Kumar resigns

Karnataka State Politics Updates

Bihar: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾ‌ರ್ ರಾಜೀನಾಮೆ

Bihar: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾ‌ರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಗಳಿಸಿತ್ತು.ಇದೇ ನವೆಂಬರ್…