News
Bihar: ಅತ್ತೆಯನ್ನೇ ಪ್ರೀತಿಸಿದ ಅಳೀಮಯ್ಯ, ಅವರ ಪ್ರೀತಿ ಕಂಡು ಸ್ವತಃ ಮದುವೆ ಮಾಡಿಕೊಟ್ಟ ಮಾವ !
Bihar: ಬಿಹಾರದಲ್ಲಿ ವಿಚಿತ್ರವಾದ ಪ್ರೇಮ ಪ್ರಕರಣ ಒಂದು ಬೆಳಕಿಗೆ ಬಂದಿದೆ. ತನ್ನ ಅತ್ತೆಯನ್ನೇ ಅಳೀಮಯ್ಯ ಪ್ರೀತಿಸಿ ಮದುವೆಯಾಗಿದ್ದಾನೆ.
Bihar: ಬಿಹಾರದಲ್ಲಿ ವಿಚಿತ್ರವಾದ ಪ್ರೇಮ ಪ್ರಕರಣ ಒಂದು ಬೆಳಕಿಗೆ ಬಂದಿದೆ. ತನ್ನ ಅತ್ತೆಯನ್ನೇ ಅಳೀಮಯ್ಯ ಪ್ರೀತಿಸಿ ಮದುವೆಯಾಗಿದ್ದಾನೆ.
ಮದುವೆ ಎಂಬ ಸುಂದರ ಬೆಸುಗೆಗೆ ಮುನ್ನುಡಿ ಬರೆಯುವಾಗ ನೂರಾರು ಕನಸುಗಳ ಜೊತೆಗೆ ಬೆಸೆದುಕೊಂಡು ಹಸೆಮಣೆ ಏರುವ ಜೋಡಿಗೆ ಮದುವೆ ಜೀವನದ ಮುಖ್ಯ ಘಟ್ಟವಾಗಿ ಪರಿಣಮಿಸುತ್ತದೆ. ಅದರಲ್ಲೂ ಕೂಡ ಪ್ರೀತಿಸಿ ಮದುವೆ ಆಗುವುದಾದರೆ ಅದರ ಸಂಭ್ರಮವೇ ಬೇರೆ. ಏಕೆಂದರೆ ಈ…