Crime Udupi: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸಾವು ಆರುಷಿ ಗೌಡ Apr 19, 2024 Udupi: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ನಡೆದಿದೆ.