ಭಾನುವಾರ, 25 ಅಕ್ಟೋಬರ್ 2026

Bike

News

ನಿಮ್ಮ ಬೈಕ್ ಉತ್ತಮ ಮೈಲೇಜ್ ನೀಡುತ್ತಿಲ್ಲ ಎಂಬ ಚಿಂತೆಯಲ್ಲಿದ್ದೀರಾ ?? | ಹಾಗಾದರೆ ಈ ಟ್ರಿಕ್ಸ್ ಗಳನ್ನು ಫಾಲೋ ಮಾಡಿ ನಿಮ್ಮ ಬೈಕ್ ಮೈಲೇಜ್ ಅನ್ನು ಹೆಚ್ಚಿಸಿಕೊಳ್ಳಿ

ಇತ್ತೀಚೆಗೆ ಪೆಟ್ರೋಲ್ ಬೆಲೆ ಗಗನ ಮುಟ್ಟುತ್ತಿದ್ದು, ಜನಸಾಮಾನ್ಯರ ಬಜೆಟ್ ಮೇಲೆ ಇದು ಭಾರೀ ಪರಿಣಾಮ ಬೀರಿದೆ. ಈ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಮತ್ತೊಂದೆಡೆ ಪೆಟ್ರೋಲ್​​ ಬೆಲೆ ಇಳಿಕೆಯಾಗಬಹುದು ಎಂಬ ನಂಬಿಕೆಯಲ್ಲಿ ಪೆಟ್ರೋಲ್…

News

ಈ ಎಲೆಕ್ಟ್ರಿಕ್ ಬೈಕ್ ಗೆ ಚಾರ್ಜ್ ಮಾಡಬೇಕಾಗಿಲ್ಲ, ಓಡಿಸುತ್ತಿದ್ದರೆ ತನ್ನಷ್ಟಕ್ಕೆ ಚಾರ್ಜ್ ಆಗುತ್ತದೆಯಂತೆ !!| ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ ಈ ಎಲೆಕ್ಟ್ರಾನಿಕ್ ಬೈಕ್ ನ ಹೊಸ ತಂತ್ರಜ್ಞಾನ

ದೇಶದಲ್ಲೀಗ ಎಲೆಕ್ಟ್ರಿಕ್ ಗಾಡಿಗಳ ಕ್ರಾಂತಿಯೇ ನಡೆಯುತ್ತಿದೆ ಎಂದೆನ್ನಬಹುದು. ಈಗಾಗಲೇ ಅದೆಷ್ಟೋ ಎಲೆಕ್ಟ್ರಿಕ್ ಗಾಡಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಒಂದೇ ಚಾರ್ಜ್‌ನಲ್ಲಿ ನೂರಾರು ಕಿಲೋಮೀಟರ್ ಓಡಿಸಬಹುದಾದ ಎಲೆಕ್ಟ್ರಿಕ್ ಬೈಕ್‌ಗಳು ಮತ್ತು ಸ್ಕೂಟರ್‌ಗಳನ್ನು ನೀವು ನೋಡಿರಬಹುದು. ಆದರೆ, 58 ವರ್ಷದ ವ್ಯಕ್ತಿಯೊಬ್ಬರು…

ದಕ್ಷಿಣ ಕನ್ನಡ

ನನ್ನ ಪರಿಸ್ಥಿತಿ ಯಾರಿಗೂ ಬರದಿರಲಿ… ಬೈಕೊಂದರ ರೋದನ! | ಇದು ಕಂಡು ಬಂದಿದ್ದು ಮಂಗಳೂರು ಪುರಭವನದಲ್ಲಿ

ಮಂಗಳೂರು : “ನನ್ನ ಹೆಸರು ಬಜಾಜ್ ಕೆಟಿಎಂ ಡ್ಯೂಕ್. 2016ರಲ್ಲಿ ನನ್ನ ಮಾಲಕ ನನ್ನನ್ನು ಖರೀದಿಸಿದ್ದ. ಆದರೆ ಕಳೆದೆರಡು ವರ್ಷಗಳಿಂದ ನನಗೆ ಇನ್ಶೂರೆನ್ಸ್ ಮಾಡಿಸಿರಲಿಲ್ಲ. ಹೀಗಿರುವಾಗ 4-10-2021ರಂದು ನನ್ನ ಮೇಲೆ ಇಬ್ಬರು ಕುಳಿತುಕೊಂಡು ಹೋಗುವಾಗ ಅಪಘಾತವಾಗಿ ಅವರಿಬ್ಬರೂ ಮರಣ…

ದಕ್ಷಿಣ ಕನ್ನಡ

ಬಂಟ್ವಾಳ:‌ ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸಾವು

ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ‌. ಗಣೇಶ್ ಅವರು ಮೆಲ್ಕಾರ್ ಸಮೀಪದ…

ದಕ್ಷಿಣ ಕನ್ನಡ

ಶಾಂತಿಮೊಗರು : ಬೈಕ್‌ಗೆ ಹಿಂಬಂದಿಯಿಂದ ಕಾರು ಡಿಕ್ಕಿ ಹೊಡೆದು ಪರಾರಿ,ಬೈಕ್ ಸವಾರಗೆ ಗಾಯ

ಸವಣೂರು : ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಾಯಗೊಂಡ ಘಟನೆ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ. ಕಾಣಿಯೂರು ಸಮೀಪದ ನೂಜಿ ನಿವಾಸಿ ಮಹೇಶ್ ಗಾಯಗೊಂಡ ಬೈಕ್…

News

ಬೈಕ್ -ಕಾರು ನಡುವೆ ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು | ಅಪಘಾತದ ತೀವ್ರತೆಗೆ ವಿದ್ಯುತ್ ತಂತಿಯಲ್ಲಿ ನೇತಾಡಿದ ಬೈಕ್ ಸವಾರ

ತಮಿಳುನಾಡಿನ ನಿಲಕೊಟ್ಟೈ ಬಳಿ ಭಾನುವಾರ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತ ಭೀಕರ ವಾತಾವರಣ ಸೃಷ್ಟಿಸಿದೆ. ಆ ಅಪಘಾತದಲ್ಲಿ ಮಧುರೈನ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಚಿಮ್ಮಿದ ಒಬ್ಬಾತನ ದೇಹ ರಸ್ತೆ ಪಕ್ಕದ ವಿದ್ಯುತ್…

News

ರೆಕ್ಕೆ ಬಿಚ್ಚಿ ಹಾರಲು ಸಿದ್ಧವಾಗಿದೆ ವಿಶ್ವದ ಮೊದಲ ಫ್ಲೈಯಿಂಗ್ ಬೈಕ್ | ಅಷ್ಟಕ್ಕೂ ಈ ಹಾರುವ ಬೈಕ್ ನ ಬೆಲೆಯ ಅಂದಾಜು ನಿಮಗಿದೆಯೇ??

ವಿಮಾನಗಳು, ಹೆಲಿಕಾಪ್ಟರ್‌ಗಳೆಲ್ಲವೂ ಆಕಾಶದಲ್ಲಿ ಹಾರಾಡುತ್ತಿದ್ದರೂ ಸಹ ಹಾರುವ ವಾಹನಗಳ ಬಗೆಗಿನ ಜನರ ಕುತೂಹಲ ಇಂದಿಗೂ ತಣಿದಿಲ್ಲ. ವಿಶ್ವದೆಲ್ಲೆಡೆ ಟ್ರಾಫಿಕ್ ಸಮಸ್ಯೆ ಬಿಗಾಡಿಸುತ್ತಿದ್ದಂತೆ ಇದೀಗ ಹಾರುವ ವಾಹನಗಳ ಕಾನ್ಸೆಪ್ಟ್ ಕೂಡ ಮುನ್ನಲೆಗೆ ಬರುತ್ತಿದೆ. ಅದರಂತೆ ಈ ಕಲ್ಪನೆಗಳನ್ನು ದಾಟಿ ಅಮೆರಿಕನ್…

News

ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಲಾರಿ ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು…