ಭಾನುವಾರ, 25 ಅಕ್ಟೋಬರ್ 2026

Bike

News

Bengaluru : ಪ್ರೀತಿ ನಿರಾಕರಿಸಿದ ಹುಡುಗಿ – ರೊಚ್ಚಿಗೆದ್ದು ಹುಡುಗಿ ತಂದೆಯ ಕಾರು, ಬೈಕಿಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ !!

Bengaluru : ಹುಡುಗಿ ಒಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಪಾಗಲ್ ಪ್ರೇಮಿ ಒಬ್ಬ ಹುಡುಗಿಯ ತಂದೆಯ ಕಾರಿಗೆ ಮತ್ತು ಬೈಕಿಗೆ ಬೆಂಕಿ ಇಟ್ಟಿರುವಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

News

Bike: ಅಪ್ಪ ಬೈಕ್ ಕೊಡಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ!

Bike: ಯುವಕನೊಬ್ಬ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದ. ಆದ್ರೆ ಅಪ್ಪ ಬೈಕ್ (Bike) ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.

ಉಡುಪಿ

Kaapu : ಹಿಟ್ ಅಂಡ್ ರನ್ ಕೇಸ್ – ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಮಗನ ಅಟ್ಟಹಾಸಕ್ಕೆ ಅಮಾಯಕ ಬಲಿ !!

Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.

News

Theft case: ಕಡಿಮೆ ಬೆಲೆಗೆ ಸೆಕೆಂಡ್ ಹ್ಯಾಂಡ್ ಬೈಕ್ ಕೊಳ್ಳುತ್ತೀರಾ? ಈ ರೀತಿ ಮೋಸ ಹೋಗುತ್ತೀರಿ ಎಚ್ಚರ!

Theft case: ಬೈಕ್ ಶೋಕಿ ಮಾಡುತ್ತೀರಾ? ಹಿಂದೆ ಮುಂದೆ ನೋಡದೆ ಪದೇ ಪದೇ ಬೈಕ್ ಚೇಂಜ್ ಮಾಡುತ್ತೀರಾ? ಹಾಗಿದ್ರೆ ಈ ವಿಚಾರ ನೀವು ತಿಳಿಯಲೇ ಬೇಕು.

ದಕ್ಷಿಣ ಕನ್ನಡ

Belthangady: ಬಸ್‌-ಬೈಕ್‌ ನಡುವೆ ಡಿಕ್ಕಿ; ಗ್ರಾಮ ಕರಣಿಕ ಕಚೇರಿ ಸಹಾಯಕ ಸಾವು

Belthangady: ಖಾಸಗಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆಯೊಂದು ಲಾಯಿಲದಲ್ಲಿ ಜೂ.28 ರಂದು ಬೆಳಗ್ಗೆ ಸಂಭವಿಸಿದೆ.

ದಕ್ಷಿಣ ಕನ್ನಡ

Mangaluru: ಬೈಕ್‌ಗೆ ಕಾರು ಡಿಕ್ಕಿ; ಬೆಳ್ತಂಗಡಿ ನಿವಾಸಿ ವಿದ್ಯಾರ್ಥಿ ಸಾವು

Mangaluru: ಸೋಮವಾರ ರಾತ್ರಿ ಬೈಕ್‌ಗೆ ಕಾರು ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ತೀವ್ರಗಾಯಗೊಂಡ ಕಾಲೇಜು ವಿದ್ಯಾರ್ಥಿಯೋರ್ವ ಮೃತ ಹೊಂದಿದ ಘಟನೆಯೊಂದು ನಡೆದಿದೆ.

Business

Royal Enfield Bullet Bike: 80 ರ ದಶಕದಲ್ಲಿ ರಾಯಲ್‌ ಎನ್‌ಫೀಲ್ಡ್‌ನ ಬೆಲೆ ಎಷ್ಟಿತ್ತೆಂದು? ಇಲ್ಲಿದೆ ನೋಡಿ ಸಾಕ್ಷಿ ಸಹಿತ ಉತ್ತರ!!!

Royal Enfield Bullet Bike: ರಾಯಲ್‌ ಎನ್‌ಫೀಲ್ಡ್‌ ಬುಲೆಟ್‌ 350 ಭಾರತದಲ್ಲಿ ಎಲ್ಲರ ಹಾಟ್‌ಫೇವರೇಟ್‌ ಬೈಕ್‌ಗಳಲ್ಲಿ ಒಂದು. ಈ ಬೈಕ್‌ಗೆ ಮಾರುಕಟ್ಟೆಯಲ್ಲಿ ತುಂಬಾ ಬೇಡಿಕೆ ಇದೆ. ಇದರ ವಿನ್ಯಾಸ ಚೇಂಜ್‌ ಆಗ್ತನೇ ಇರುತ್ತದೆ. ಆದರೆ ಇದರ ಮೇಲಿನ ಒಲವು…

News

Bhavani Revanna: ಭವಾನಿ ರೇವಣ್ಣರ ಐಷಾರಾಮಿ ಕಾರಿಗೆ ಗುದ್ದಿದ್ದ ಬೈಕ್ ಸವಾರ – ಕಾರಿಂದ ಹೊರಬಂದ ಭವಾನಿ ಮಾತು ಕೇಳಿ ಶಾಕ್ ಆದ ಜನ

Bhavani Revanna: ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ(Bhavani Revanna) ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಬೈಕ್ ಸವಾರ(Car Accident)ಬಲಭಾಗದಿಂದ ಬಂದು ಡಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ ಎನ್ನಲಾಗಿದೆ. ಈ ಅವಘಡದ ಪರಿಣಾಮ ಭವಾನಿ…

latest

ದ.ಕ : ಸಿನಿಮೀಯ ಶೈಲಿಯಲ್ಲಿ ಹೊಡೆದಾಟ : ವಿಡಿಯೋ ವೈರಲ್ !

ಬೆಳ್ತಂಗಡಿ ತಾಲೂಕಿನ ಬಸ್‌ ನಿಲ್ದಾಣದ ಬಳಿ ಮಾರಾಮಾರಿಯೊಂದು ನಡೆದಿರುವ ಘಟನೆಯೊಂದು ವರದಿಯಾಗಿದೆ. ಕಾರು ಬೈಕ್‌ ಅಪಘಾತ ವಿಚಾರದಲ್ಲಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ನಂತರ ಈ ಪ್ರಕರಣ ಠಾಣೆ ಮೆಟ್ಟಿಲೇರಿದೆ. ಬೈಕ್‌ ಮತ್ತು ಕಾರು ಸವಾರರ ಮಧ್ಯೆ ಮಾತುಕತೆ…

latest

Accident:ಬೈಕ್-ಪಿಕ್‌ಅಪ್‌ ವಾಹನ ಡಿಕ್ಕಿ; ಐಸ್‌ಕ್ರೀಂ ಕೊಡಿಸಲೆಂದು 3 ಮಕ್ಕಳನ್ನು ಕರೆದುಕೊಂಡು ಹೋದಾಗ ಅಪಘಾತ!

ಐಸ್ಕ್ರೀಮ್ ಪಾರ್ಲರ್ (Ice Cream) ಹೋಗುತ್ತಿರುವ ಸಂದರ್ಭ ಪಿಕಪ್ ವ್ಯಾನ್ ಗುದ್ದಿದ ಪರಿಣಾಮ(Accident )ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ.