ಭಾನುವಾರ, 25 ಅಕ್ಟೋಬರ್ 2026
Trending

Bike

latest

ಚಾರ್ಜಿಂಗ್ ವೇಳೆ ಕಾಣಿಸಿಕೊಂಡ ಬೆಂಕಿ, 7 ಎಲೆಕ್ಟ್ರಿಕಲ್‌ ಬೈಕ್‍ಗಳು ಸುಟ್ಟು ಕರಕಲು

ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜಿಂಗ್‌ ವೇಳೆ ಬೆಂಕಿ ಹತ್ತಿಕೊಂಡು ಬ್ಯಾಟರಿ ಬ್ಲಾಸ್ಟ್ ಆದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಇದೇ ಸಾಲಿಗೆ ಮತ್ತೊಂದು ಘಟನೆ ಸೇರಿದ್ದು, ಶೋ ರೂಮ್‌ ನಲ್ಲಿ ಚಾರ್ಜಿಂಗ್‌ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕಲ್‌ ಬೈಕ್‌…

ಉಡುಪಿ

ಉಡುಪಿ:ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ ಕಾರಿನಡಿಗೆ ಬಿದ್ದ ಬೈಕ್ ಸವಾರ ಸಾವು!!

ಉಡುಪಿ : ನಗರದ ಕರವಾಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ಯುವಕ ಬಾಗಲಕೋಟೆಯ ಮೂಲದ ಸುನೀಲ್ ಕುಮಾರ್ (24) ಎಂದು…

latest

ಬೈಕ್ ವೀಲಿಂಗ್ ಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ನೊಂದಿಗೆ ರಸ್ತೆಗಿಳಿದ ಆರಕ್ಷಕರು!!

ಚಿಕ್ಕಮಂಗಳೂರು: ಇವಾಗ ಅಂತೂ ಬೈಕ್ ಇಲ್ಲದ ಯುವಕರೇ ಇಲ್ಲ. ಎಲ್ಲಿ ನೋಡಿದ್ರೂ ಬೈಕ್ ರೈಡ್ ಮಾಡಿಕೊಂಡು ಜಾಲಿ ಮಾಡೋರೇ ಹೆಚ್ಚು. ಅದ್ರಲ್ಲೂ ರಸ್ತೆಯಲ್ಲಿ ವೀಲಿಂಗ್‌ ಮಾಡೋದೇ ಟ್ರೆಂಡ್. ಪ್ರಾಣವನ್ನೂ ಲೆಕ್ಕಿಸದೆ ಸ್ಟೈಲ್ ಆಗಿ ವೀಲಿಂಗ್ ಮಾಡೋರೆ ಇಲ್ಲೆಡೆ ಕಾಣಿಸುತ್ತಾರೆ.…

Interesting

ನೂರಕ್ಕೂ ಹೆಚ್ಚು ಬೈಕ್ ಗಳ ಮೇಲೆ ಬುಲ್ಡೋಜರ್‌ ಹತ್ತಿಸಿದ ಪೊಲೀಸ್‌ ಇಲಾಖೆ!; ಕಾರಣ?

ಬೈಕ್ ಅಂದ್ರೆ ಪ್ರಾಣ ಬಿಡೋ ಯುವಕರು, ಹೇಗಪ್ಪಾ ಬೈಕ್ ಖರೀದಿ ಮಾಡೋದು ಎಂದು ಯೋಚಿಸುತ್ತಿರುತ್ತಾರೆ. ಆದ್ರೆ ಇಲ್ಲಿ ಪ್ರೀತಿಯಿಂದ ಖರೀದಿ ಮಾಡಿದ್ದ ಬೈಕ್ ಗಳನ್ನು ಪೊಲೀಸ್‌ ಇಲಾಖೆ ಬುಲ್ಡೋಜರ್‌ ತಂದು ನಾಶ ಮಾಡಿದ ಘಟನೆ ನಡೆದಿದೆ. ಅಷ್ಟಕ್ಕೂ ದುಬಾರಿ…

Entertainment

ತಪ್ಪಿತಸ್ಥನಲ್ಲದ ಯುವಕನಿಗೆ ‘ಡಿಕ್ಕಿ ಹೊಡೆದಿದ್ದು ನೀನೇ’ ಎಂದು ಜಗಳಕ್ಕಿಳಿದ ಮಹಿಳೆ | ಬಳಿಕ ಆತ ಬಚಾವ್ ಆಗಿದ್ದು ಹೇಗೆ ಗೊತ್ತಾ!?

ಅಪಘಾತ ಸಂಭವಿಸಿದಾಗ ತಪ್ಪುಗಳನ್ನು ಒಪ್ಪಿಕೊಳ್ಳುವವರ ಸಂಖ್ಯೆಯೇ ಕಡಿಮೆ ಎಂದೇ ಹೇಳಬಹುದು. ಯಾವುದೇ ಒಂದು ಸರಿಯಾದ ಸಾಕ್ಷಿ ಸಿಗದೇ ಹೋದರೆ ತಪ್ಪು ಮಾಡದವನು ತಪ್ಪಿತಸ್ಥನಾಗುವುದಲ್ಲಿ ಡೌಟ್ ಇಲ್ಲ ಬಿಡಿ. ಇಂತಹುದೇ ಒಂದು ಘಟನೆ ನಡೆದಿದ್ದು, ಈ ಯುವಕ ವಿಡಿಯೋ ಮಾಡದೇ…

ದಕ್ಷಿಣ ಕನ್ನಡ

ಬೆಳ್ಳಾರೆ : ರಸ್ತೆಯಲ್ಲಿ ಅಡ್ಡಾದಿಡ್ಡಿ ಹೋಗುತ್ತಿರುವ ಆಡುಗಳು : ವಾಹನ ಸವಾರರಿಗೆ ತೊಂದರೆ

ಸುಳ್ಯ : ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ಅಪಘಾತ ಸಂಭವಿಸಿ ಸಾಕಷ್ಟು ಜೀವ ಹಾನಿಯಾಗುವ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಇದೀಗ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಅಂತಹದೇ ಸಂದಿಗ್ದ ಪರಿಸ್ಥಿತಿ ಬಂದಿದೆ.ಬೆಳ್ಳಾರೆ ಪೇಟೆಯಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಆಡುಗಳ ಹಿಂಡು…

Interesting

ನೋ ಪಾರ್ಕಿಂಗ್‌ನಲ್ಲಿ ನಿಂತ ವಾಹನಗಳ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ಬಹುಮಾನ! – ಹೊಸ ಕಾನೂನು ಜಾರಿ

ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ ಜಾಗದಲ್ಲಿ ಗಾಡಿಯನ್ನು…

Interesting

ಸಗಣಿ ಮಾರಿ ಗಂಡನ ಬಹುದೊಡ್ಡ ಆಸೆ ತೀರಿಸಿದ ಪತ್ನಿ !! | ಮಹಿಳೆಯ ಕಾರ್ಯ ವೈಖರಿಗೆ ಸ್ವತಃ ಮುಖ್ಯಮಂತ್ರಿಗಳಿಂದಲೇ ಅಭಿನಂದನೆ

ಗಂಡಂದಿರು ಹೆಂಡತಿಯ ಆಸೆ ತೀರಿಸಲು ಏನು ಬೇಕಾದರೂ ಮಾಡುತ್ತಾರೆ. ಹಲವಾರು ಬಾರಿ ವಿವಿಧ ರೀತಿಯ ಸರ್ಪ್ರೈಸ್ ನೀಡಿ ಪತ್ನಿಯನ್ನು ಖುಷಿಗೊಳಿಸುತ್ತಾರೆ. ಆದರೆ ಇಲ್ಲೊಬ್ಬಳು ಪತ್ನಿ ತನ್ನ ಗಂಡನಿಗೆ ಆತನ ಇಷ್ಟದ ಬೈಕ್ ಕೊಡಿಸಲು ಬಹಳ ಅದ್ಭುತ ಕೆಲಸವನ್ನೇ ಮಾಡಿದ್ದಾಳೆ.…

Interesting

ಸ್ಟೈಲಿಶ್ ಲುಕ್ ನೊಂದಿಗೆ ಕಂಗೊಳಿಸಲಿದೆ ಬೈಕ್ ಪ್ರಿಯರ ನೆಚ್ಚಿನ ಸಂಗಾತಿ !! | ಬ್ಲೂಟೂತ್, ಚಾರ್ಜರ್ ಮತ್ತು ಹೈಟೆಕ್ ವೈಶಿಷ್ಟ್ಯಗಳೊಂದಿಗೆ ಬಂದಿದೆ ಸ್ಪ್ಲೆಂಡರ್ ಬೈಕ್

ಹೀರೋ ಸ್ಪ್ಲೆಂಡರ್ ದಶಕಗಳಿಂದ ಗ್ರಾಹಕರ ನೆಚ್ಚಿನ ಬೈಕ್. ಅದೆಷ್ಟೋ ಜನರಿಗೆ ಇದು ಜೀವನ ಸಂಗಾತಿಗಿಂತ ಹೆಚ್ಚು. ಇದೀಗ ಕಂಪನಿಯು ಗ್ರಾಹಕರಿಗೆ ಬೇಕಾದ ರೀತಿಯಲ್ಲಿ ಹೊಸ ಅವತಾರದೊಂದಿಗೆ ಸ್ಪ್ಲೆಂಡರ್ ಬೈಕ್ ಅನ್ನು ಬಿಡುಗಡೆ ಮಾಡಿದೆ. ಹೊಸ Hero MotoCorp ಹೊಸ…

News

ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ…