ಭಾನುವಾರ, 25 ಅಕ್ಟೋಬರ್ 2026

Bike

News

ಕೇವಲ 4,999 ರೂ. ಡೌನ್ ಪೇಮೆಂಟ್ ನಲ್ಲಿ ಕೊಳ್ಳಿರಿ ಹೊಸ ಹೀರೋ ಬೈಕ್ !! | 100 kmpl ಮೈಲೇಜ್ ನೀಡುವ ಈ ಬೈಕ್ ಕುರಿತು ಇಲ್ಲಿದೆ ಮಾಹಿತಿ

ನೀವು ಒಂದೊಳ್ಳೆ ಬೈಕ್ ಖರೀದಿಸಬೇಕೆಂಬ ಯೋಜನೆ ಹೊಂದಿದ್ದೀರಾ?? ಹಾಗಿದ್ದಲ್ಲಿ ನಿಮಗಿದೆ ಬಂಪರ್ ಕೊಡುಗೆ. ನಿಮ್ಮ ಬಜೆಟ್ ಗಾತ್ರ ಚಿಕ್ಕದಾಗಿದ್ದಲ್ಲಿ, ಇಲ್ಲಿದೆ ಮಿತವ್ಯಯದೊಂದಿಗೆ ಬಲಿಷ್ಠ ಮೈಲೇಜ್ ನೀಡುವ ಬೈಕ್ ಕುರಿತು ಮಾಹಿತಿ. ಭಾರತದ ಅಚ್ಚುಮೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿ…

ದಕ್ಷಿಣ ಕನ್ನಡ

ಮಂಗಳೂರು: ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ | ಅಪಘಾತದ ತೀವ್ರತೆಗೆ ಟ್ಯಾಂಕರ್ ಅಡಿಗೆ ಸಿಲುಕಿದ ಬೈಕ್ ಸವಾರ | ಒಂದೂವರೆ ಗಂಟೆ ಕಾರ್ಯಾಚರಣೆ ಬಳಿಕ ಯುವಕ ಪಾರು !!

ಬೈಕ್ ಹಾಗೂ ಟ್ಯಾಂಕರ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪವಾಡ ಸದೃಶವಾಗಿ ಪಾರಾದ ಘಟನೆ ಮಂಗಳೂರು ನಗರ ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಗುರುಪುರ ನಿವಾಸಿ ಮನೀಶ್ ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ. ಗುರುಪುರದ ಬಂಡಸಾಲೆ ಎಂಬಲ್ಲಿ…

News

ಕಾರು-ಬೈಕ್ ಮುಖಾಮುಖಿ ಡಿಕ್ಕಿ | ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿಗಳಿಬ್ಬರು ದುರಂತ ಸಾವು

ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ. ಆನಂದ್ (35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು ಗಂಭೀರ

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ. ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ…

ಉಡುಪಿ

ಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಇನ್ನಂಜೆ‌…

News

ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಸವಾರ ಸ್ಥಳದಲ್ಲೇ ಸಾವು-ಸಾಹಸವಾರ ಗಂಭೀರ

ಮೈಸೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಾಹಸವಾರ ಗಂಭೀರ ಗಾಯಗೊಂಡ ಘಟನೆಯು ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ. ಮೃತ ಸವಾರನನ್ನು ಹುಣಸೂರು ತಾಲೂಕಿನ ಮುತ್ತುರಾಯನ ಹೊಸಳ್ಳಿ ನಿವಾಸಿ ಅನಂತು(35)…

News

ಭಾರತೀಯ ಮಾರುಕಟ್ಟೆಯಲ್ಲಿ ಖಡಕ್ ಪೈಪೋಟಿ ನೀಡಲು ಸಜ್ಜಾಗುತ್ತಿವೆ ರಾಯಲ್ ಎನ್‌ಫೀಲ್ಡ್‌ನ 4 ಬೈಕ್ ಗಳು!! | ಈ ವಿಭಿನ್ನ ಶೈಲಿಯ ಬೈಕ್ ಗಳ ಕುರಿತು ಇಲ್ಲಿದೆ ಮಾಹಿತಿ

ಭಾರತದಲ್ಲಿ ಅದೆಷ್ಟೋ ಮಂದಿಗೆ ಬೈಕ್ ಕ್ರೇಜ್ ಇದೆ. ಹೊಸ ಮಾದರಿಯ ಬೈಕ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಎಂಬ ಸುದ್ದಿ ಬಂದರೆ ಸಾಕು ಬುಕ್ ಮಾಡಲು ಕ್ಯೂನಲ್ಲಿ ನಿಲ್ಲುತ್ತಾರೆ. ಅಂತೆಯೇ ಇದೀಗ ರಾಯಲ್ ಎನ್‌ಫೀಲ್ಡ್ ಕಂಪನಿ 2022 ರಲ್ಲಿ ಭಾರತೀಯ…

International

ಸ್ಫೋಟಕ ತುಂಬಿದ ಟ್ರಕ್ ಗೆ ಬೈಕ್ ಡಿಕ್ಕಿ: ಘೋರ ದುರಂತ, ಅರ್ಧ ಊರೇ ನೆಲಸಮ

ಪಶ್ಚಿಮ ಆಪ್ರಿಕಾದ ಘಾನಾ ದೇಶದ ರಾಜಧಾನಿ ಅಕ್ರಾದಲ್ಲಿ ಕಳೆದ ರಾತ್ರಿ ಉಂಟಾದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದು ಮೃತಪಟ್ಟಿದ್ದು, 59 ಮಂದಿ ಗಾಯಗೊಂಡಿದ್ದಾರೆ. ಗುರುವಾರ ಘಾನದಲ್ಲಿ ಸಂಭವಿಸಿದ ಭಾರೀ ಸ್ಪೋಟದಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು…

ಮಡಿಕೇರಿ

ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆರಗಿದ ಸಲಗ!! ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡನೆಯೊಂದು ದಾಳಿ ನಡೆಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ಆಶಿಕ್(19) ಎಂದು ಗುರುತಿಸಲಾಗಿದ್ದು, ಸಹಸವಾರ ಇನ್ನೊರ್ವ ವಿದ್ಯಾರ್ಥಿ ಅಸ್ಮಿಲ್(19) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ…

News

ಬೈಕ್ ಜಾಸ್ತಿ ಸೌಂಡ್ ಮಾಡಿದ್ರೂ ಬೀಳುತ್ತೆ ಕೇಸ್ !

ಮಹಾನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಅಂಥದ್ದರಲ್ಲಿ ವಿಪರೀತವಾಗಿ ಸದ್ದು ಮಾಡುವ ಮೋಟಾರ್ ಸೈಕಲ್‌ಗಳು ಮೊದಲೇ ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗಿರುವ ಜನರಿಗೆ ಮತ್ತಷ್ಟು ಕಿರಿಕಿರಿ ಉಂಟಾಗುವಂತೆ ಮಾಡುವುದರಲ್ಲಿ ಸಂದೇಹವಿಲ್ಲ. ಅಷ್ಟೆ ಅಲ್ಲದೆ, ಈ ಹೆಚ್ಚು ಸದ್ದು…