Royal Enfield Bullet Bike: ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಭಾರತದಲ್ಲಿ ಎಲ್ಲರ ಹಾಟ್‌ಫೇವರೇಟ್ ಬೈಕ್‌ಗಳಲ್ಲಿ ಒಂದು. ಈ ಬೈಕ್‌ಗೆ ಮಾರುಕಟ್ಟೆಯಲ್ಲಿ ತುಂಬಾ ಬೇಡಿಕೆ ಇದೆ. ಇದರ ವಿನ್ಯಾಸ ಚೇಂಜ್ ಆಗ್ತನೇ ಇರುತ್ತದೆ. ಆದರೆ ಇದರ ಮೇಲಿನ ಒಲವು ಜನರಲ್ಲಿ ಕಡಿಮೆಯಾಗಿಲ್ಲ.
ಇದರ ಬೆಲೆ…
ಪ್ರವಾಸಿಗರೊಬ್ಬರು ತಾವು ತಿಂದ ಒಂದು ಏಡಿ ಖಾದ್ಯಕ್ಕಾಗಿ 938 ಸಿಂಗಾಪುರ್ (Singapore) ಡಾಲರ್ (ಅಂದಾಜು ರೂ 57 ಸಾವಿರ) ತೆತ್ತ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
ಕರ್ನಾಟಕದಲ್ಲಿ ಚುನಾವಣೆಯ ಕಾವು ಏರುತ್ತಿರುವಂತೆ ಹಲವಾರು ಸಮುದಾಯಗಳ ಮೀಸಲಾತಿ ಬೇಡಿಕೆಯ ಕೂಗೂ ಹೆಚ್ಚಾಗುತ್ತಿತ್ತು. ಕೆಲವು ಸಮುದಾಯಗಳು ಹೋರಾಟಗಳ ಮೂಲಕ ಸರ್ಕಾರದ ಮನವೊಲಿಸಿ ಮೀಸಲಾತಿಯನ್ನು ಪಡೆಯಲು ಯಶಸ್ವಿಯಾಗಿದ್ದವು. ಇದರ ಬೆನ್ನಲ್ಲೇ ಪಂಚಮಸಾಲಿ ಸಮುದಾಯವೂ 2 ಎ ಮೀಸಲಾತಿ ಕಲ್ಪಿಸಬೇಕೆಂದು…
ಪರಿಶಿಷ್ಟ ಜಾತಿ (SC) ಮತ್ತು ಪಂಗಡ(ST) ಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ…
ಬೆಳಗೆದ್ದ ಕೂಡಲೇ ಮೊಬೈಲ್ ಎಂಬ ಮಾಯಾವಿಯ ದರ್ಶನವಾಗದೆ ಹೆಚ್ಚಿನವರಿಗೆ ದಿನ ಮುಂದೆ ಸಾಗುವುದಿಲ್ಲ. ಅರೆ ಕ್ಷಣ ಬಿಟ್ಟಿರಲಾಗದಷ್ಟು ದಿನನಿತ್ಯದ ಅವಿಭಾಜ್ಯ ಅಂಗವಾಗಿ ಮೊಬೈಲ್ ಭದ್ರ ಸ್ಥಾನ ಪಡೆದು ಬಿಟ್ಟಿದೆ.
ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆ ಮಾಡದೇ ಇರುವವರೇ ವಿರಳ.…
ದೇಶದಲ್ಲಿ ನಿಧಾನವಾಗಿ ಉಷ್ಣತೆ ಕಡಿಮೆಯಾಗಿ ತಂಪಾದ ಗಾಳಿ ಬೀಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಚಳಿಗಾಲ ಆರಂಭವಾಗಲಿದೆ, ಜನ ಸ್ವಿಟರ್, ಜರ್ಕಿನ್, ಬಿಸಿ ಬಿಸಿ ಊಟ, ಬೆಚ್ಚಗಿನ ಹಾಸಿಗೆ ಹೊರತೆಗೆಯುತ್ತಿದ್ದಾರೆ. ಚಳಿಗಾಲದಲ್ಲಿ ಗೀಸರ್ ಅಥವಾ ಹೀಟರ್ ಬಳಕೆಯಿಂದ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ.…
ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ವಿದ್ಯುತ್ ದರ ಜಾರಿಗೆ ಬರಲಿದೆ. ವಿದ್ಯುತ್ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮುಂದಾಗಿದ್ದು, ಸದ್ಯದಲ್ಲಿ ಈ ಕುರಿತು ಆದೇಶ ಹೊರಬೀಳಲಿದೆ.
ಕೆಇಆರ್ಸಿ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ವಿದ್ಯುತ್ ಹೊಸ ದರ ಪರಿಷ್ಕರಣೆ ನಿರ್ಧಾರ…
ವಿದ್ಯುತ್ ಬಳಕೆ ಮತ್ತು ಅದಕ್ಕೆ ಖರ್ಚು ಮಾಡುವ ಹಣವು ಪ್ರತಿಯೊಬ್ಬ ವ್ಯಕ್ತಿಯ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತನ್ನ ವಿದ್ಯುತ್ ಬಿಲ್ ಕಡಿಮೆಯಾಗಬೇಕು, ಉಳಿತಾಯ ಹೆಚ್ಚಾಗಲಿ ಎಂಬುದು ಎಲ್ಲರ ಆಶಯ. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ಸೌಲಭ್ಯವನ್ನು ಕಡಿಮೆ ಮಾಡದೆಯೇ…