ಕಾಮನ್ ವೆಲ್ತ್ ಗೇಮ್ | ಭಾರತಕ್ಕೆ 4 ನೇ ಪದಕ, ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ಬಿಂಧ್ಯಾರಾಣಿ

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಗೆದ್ದುಕೊಂಡಿದೆ. ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಮಹಿಳೆಯರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದುಕೊಂಡಿದ್ದಾರೆ. ಬಿಂದ್ಯಾರಾಣಿ ದೇವಿ ಶನಿವಾರ ನಡೆದ ಮ್ಯಾಚ್ ನಲ್ಲಿ ಒಟ್ಟು 202ಕೆಜಿ (86ಕೆಜಿ+116ಕೆಜಿ) ಭಾರ ಎತ್ತಿ ಎರಡನೇ ಸ್ಥಾನ ಪಡೆದರು. 116 ಕೆಜಿ ಕ್ಲೀನ್ ಮತ್ತು ಜರ್ಕ್ ಲಿನ್ನೊಂದಿಗೆ ಈ ಪದಕ ಗೆದ್ದಿದ್ದು, ಇದು ಅತ್ಯುತ್ತಮ ಸಾಧನೆ ಎಂದೂ ದಾಖಲಾಯ್ತು. ನೈಜೀರಿಯಾದ ಆದಿಜತ್ ಅಡೆನಿಕೆ ಒಲರಿನೊಯ್ ಅವರು 203 ಕೆಜಿ (92 ಕೆಜಿ …

ಕಾಮನ್ ವೆಲ್ತ್ ಗೇಮ್ | ಭಾರತಕ್ಕೆ 4 ನೇ ಪದಕ, ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ಬಿಂಧ್ಯಾರಾಣಿ Read More »