ಶಿಕ್ಷಕರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ | ನಿರ್ಲಕ್ಷ್ಯ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಮಕ್ಕಳಿಗೆ ಶಾಲೆಗೆ ಬರಲು ಯಾವ ರೀತಿ ಸಮಯವಿದೆಯೋ ಅಂತೆಯೇ ಶಿಕ್ಷಕರಿಗೂ ಇದೆ. ಆದ್ರೆ, ಕೆಲವೊಂದು ಶಿಕ್ಷಕರು ಸರಿಯಾಗಿ ಶಾಲೆಗೆ ಹಾಜರಾಗದೆ, ತಡವಾಗಿ ಬರುತ್ತಾರೆ. ಹೀಗಾಗಿ, ಇಂತಹ ವರ್ತನೆಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾತಿ ಹಾಕುವಂತೆ ಸೂಚಿಸಿದೆ. ಶಾಲೆ ಆರಂಭದ ಸಮಯಕ್ಕಿಂತ 15 ನಿಮಿಷ ಬೇಗ ಬರಬೇಕು ಮತ್ತು ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಶಿಕ್ಷಕರ ಅಶಿಸ್ತಿನಿಂದ ಮಕ್ಕಳ ಕಲಿಕಾ …

ಶಿಕ್ಷಕರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ | ನಿರ್ಲಕ್ಷ್ಯ ಮಾಡುವವರ ವಿರುದ್ಧ ಕಠಿಣ ಕ್ರಮ Read More »