ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಹತ್ವದ ಸುದ್ದಿ – ರಾಜ್ಯ ಸರಕಾರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿALBAS ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲುಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೂಚಿಸಲಾಗಿತ್ತು. ಅದಾಗ್ಯೂ ಬಹುತೇಕ ಸಿಬ್ಬಂದಿಗಳು ಹಾಜರಾತಿಯನ್ನು ದಾಖಲಿಸದೇ ಇರುವುದು ಗಮನಕ್ಕೆ ಬಂದಿದ್ದು, ಆದ್ದರಿಂದ ಕಚೇರಿಯ ವೇಳಾಪಟ್ಟಿಯಂತೆ ಬೆಳಗ್ಗೆ 10 ಗಂಟೆಗೆ ಮತ್ತು ಸಂಜೆ 5.30 ಕ್ಕೆ AEBAS ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ದಾಖಲಿಸದಿದ್ದರೆ ಸೂಕ್ತ ಕ್ರಮ …

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಹತ್ವದ ಸುದ್ದಿ – ರಾಜ್ಯ ಸರಕಾರ Read More »