Browsing Tag

Bipin rawath

ಬಿಪಿನ್ ರಾವತ್ ವಿರುದ್ಧ ಅವಮಾನಕರ ಪೋಸ್ಟ್ ಹಾಕಿದರೆ ಕಠಿಣ ಕಾನೂನು ಕ್ರಮ | ಸಿಎಂ ಬೊಮ್ಮಾಯಿ ಎಚ್ಚರಿಕೆ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಒಟ್ಟು 13 ಜನ ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಒಬ್ಬರು. ಇವರ ಈ ಬಲಿದಾನ ಇಡೀ ದೇಶವನ್ನೇ ದುಃಖಕ್ಕೆ ತಳ್ಳಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ದೇಶದ್ರೋಹಿಗಳು ಇವರ ಸಾವನ್ನು ಸಂಭ್ರಮಿಸುತ್ತಿರುವುದು ಬಹಳ

ಪಂಚಭೂತಗಳಲ್ಲಿ ಲೀನರಾದ ಸಿಡಿಎಸ್ ಬಿಪಿನ್ ರಾವತ್ ದಂಪತಿ | ಸಕಲ ಅತ್ಯುನ್ನತ ಸೇನಾ ಗೌರವಗಳೊಂದಿಗೆ ನೆರವೇರಿದ…

ಭಾರತದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಇನ್ನು ನೆನಪು ಮಾತ್ರ. ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಕಲ ಅತ್ಯುನ್ನತ ಸೇನಾ ಗೌರವಗಳೊಂದಿಗೆ ದೆಹಲಿಯ ಕಂಟೋನ್ಮೆಂಟ್ ಸ್ಕ್ವೇರ್ ಚಿತಾಗಾರದಲ್ಲಿ

ಸೇನಾ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ | ಹೊಡೆದು ಉರುಳಿಸಿತೇ ಎಲ್ ಟಿ ಟಿ ಇ ??!!

ಹವಾಮಾನ ವೈಪರಿತ್ಯದಿಂದ ಸಂಭವಿಸಿದೆ ಎನ್ನಲಾಗುತ್ತಿರುವ ದೇಶದ ಸೇನಾ ಮುಖ್ಯಸ್ಥರನ್ನು ಹೊತ್ತಿದ್ದ ಹೆಲಿಕಾಫ್ಟರ್​​ ದುರಂತದ ಬಗ್ಗೆ ಇದೀಗ ಅಲ್ಲಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ನಿವೃತ್ತ ಬ್ರಿಗೇಡಿಯರ್ ಸುಧೀರ್ ಸಾವಂತ್ಸಿಡಿಎಸ್​

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಕಾಲಿಕ ಮರಣಕ್ಕೆ’ ಮಾಡಿದ ಕರ್ಮ ‘ ಎಂದು ಟ್ವೀಟ್ ಮಾಜಿ ಕರ್ನಲ್ ಭಕ್ಷಿ |…

ನವದೆಹಲಿ: ನಿನ್ನೆ (ಡಿಸೆಂಬರ್​ 8) ಭಾರತದ ಪಾಲಿಗೆ ಅತ್ಯಂತ ಕಡು ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್​ ರಾವತ್​ ಈ ಅನಿರೀಕ್ಷಿತ ನಿಧನದಿಂದ ಇಡೀ ದೇಶವೇ ಶೋಕ

ಫಲಿಸಲಿಲ್ಲ ಶತಕೋಟಿ ಭಾರತೀಯರ ಪ್ರಾರ್ಥನೆ | ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನಾ…

ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ ಬಿಪಿನ್ ರಾವತ್, ಅವರ ಪತ್ನಿ