ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿ ಕುರಿತು ಮಹತ್ವದ ಮಾಹಿತಿ
ಕೊಡಗು: ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ…









