Crime
ಜಗನ್ ಹುಟ್ಟುಹಬ್ಬ ಆಚರಣೆ, ಪಟಾಕಿ ಹೆಚ್ಚು ಹೊಡೆಬೇಡಿ ಎಂದ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ
ಡಿ.21 ರಂದು ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟುಹಬ್ಬದ ಆಚರಣೆ ಇದ್ದಿದ್ದು, ಈ ಸಂದರ್ಭದಲ್ಲಿ ತಾನು ಗರ್ಭಿಣಿ ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದ ಮಹಿಳೆಯ ಮೇಲೆ ವೈಎಸ್‌ಆರ್ ಕಾಂಗ್ರೆಸ್‌ನ ಕಾರ್ಯಕರ್ತ…

