ತನ್ನ ಹುಟ್ಟುಹಬ್ಬದಂದು ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ದುರಂತ ಸಾವು!!

ತನ್ನ ಹುಟ್ಟುಹಬ್ಬದಂದು ಆಕಸ್ಮಿಕವಾಗಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ದುರಂತ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ನಡೆದಿದೆ. ಭಾನುವಾರ ಈ ಘಟನೆ ನಡೆದಿದ್ದು, ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಳು. ಆಕೆಯ ಪೋಷಕರು ಅತಿಥಿಗಳನ್ನು ಭೇಟಿ ಮಾಡಲು ಮತ್ತು ಊಟ ಬಡಿಸಲು ಹೋದಾಗ, ತೇಜಸ್ವಿ ಅಡುಗೆ ಮನೆಗೆ ಹೋಗಿ ಕುರ್ಚಿ ಮೇಲೆ ಹತ್ತಿ ಆಟವಾಡುತ್ತಿದ್ದ ವೇಳೆ ಬಿಸಿ ಸಾಂಬಾರ್ …

ತನ್ನ ಹುಟ್ಟುಹಬ್ಬದಂದು ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ದುರಂತ ಸಾವು!! Read More »