ಹುಟ್ಟುಹಬ್ಬದಂದೇ ಕೊಲೆಯಾದ ಯುವಕನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ!!!
ಹುಟ್ಟುಹಬ್ಬದಂದೇ ಬರ್ಬರವಾಗಿ ಕೊಲೆಯಾಗಿದ್ದ ಯುವಕನೋರ್ವನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಯುವಕ ಹೇಮಂತ್ ಕೊಲೆ ನಡೆದಿದ್ದು, ಆರೋಪಿಗಳಿಂದ ಕೊಲೆ ಮಾಡಿದ್ದು ಯಾಕಾಗಿ ಎಂದು ತಿಳಿದು ಬಂದಿದೆ. ಹೇಮಂತ್ ಕೊಲೆ ಹಿಂದೆ ಕುಖ್ಯಾತ ಪಾತಕಿಯ ಕೈವಾಡವಿದೆ ಎಂದು…









