ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ !! | ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ ಇಲ್ಲದಿದ್ದರೂ, ಹಸೆಮಣೆಯೇರಿತು ಈ ಜೋಡಿ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಸಲಿಂಗಕಾಮಿ ಜೋಡಿಯೊಂದು ಹಸೆಮಣೆಯೇರಿದೆ. ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನೆರವೇರಿತ್ತು. ಹೋಟೆಲ್ ಮ್ಯಾನೇಜ್‍ಮೆಂಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಹಿರಿಯ ಅಧ್ಯಾಪಕರಾದ ಕೋಲ್ಕತ್ತಾ ಮೂಲದ ಸುಪ್ರಿಯೊ ಚಕ್ರವರ್ತಿ(31) ಮತ್ತು ಎಂಎನ್‍ಸಿ ಉದ್ಯೋಗಿಯಾಗಿರುವ ದೆಹಲಿ ಮೂಲಕ ಅಭಯ್ ಡ್ಯಾಂಗ್ (34) ಬಿಳಿ ಸೂಟಿನಲ್ಲಿ ಉಂಗುರ ವಿನಿಮಯ ಮಾಡಿಕೊಳ್ಳುವ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನಂತರ ಬೆಂಗಾಲಿ ಮತ್ತು …

ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ !! | ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ ಇಲ್ಲದಿದ್ದರೂ, ಹಸೆಮಣೆಯೇರಿತು ಈ ಜೋಡಿ Read More »