Karnataka State Politics Updates
V Somanna: ಕಾಂಗ್ರೆಸ್ ಸೇರ್ಪಡೆ ವಿಚಾರ- ಮಹತ್ವದ ಹೇಳಿಕೆ ಕೊಟ್ಟ ವಿ ಸೋಮಣ್ಣ!!
V Somanna: ರಾಜ್ಯದಲ್ಲಿ ಬಿಜೆಪಿ(BJP) ಸೋತು ಸಣ್ಣವಾದ ಬಳಿಕ ಬಿಜೆಪಿಯ ಅನೇಕ ಪ್ರಬಲ ನಾಯಕರು ಕಾಂಗ್ರೆಸ್ ಸೇರುವ ಕುರಿತು ಚಿಂತನೆ ನಡೆಸಿದ್ದಾರೆ. ಅದರಲ್ಲಿಯೂ ಅವರ ಹೇಳಿಕೆಗಳು ಬಿಜೆಪಿಗೆ ಆಗಿದ್ದಾಂಗೆ ನಿದ್ದೆಗೆಡಿಸುತ್ತಿದೆ. ಅಂತಯೇ ಇದೀಗ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತು…


