ಶುಕ್ರವಾರ, 6 ನವೆಂಬರ್ 2026

BJP appoints new state presidents for 4 states

News

4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ!!

ಬಿಜೆಪಿಯು ದೆಹಲಿ, ಪಂಜಾಬ್, ತ್ರಿಪುರ ಮತ್ತು ಹರಿಯಾಣ ರಾಜ್ಯಗಳಿಗೆ ಹೊಸ ರಾಜ್ಯಾಧ್ಯಕ್ಷರನ್ನು (State President) ನೇಮಿಸಿದೆ. ಹೌದು, ರಾಷ್ಟ್ರೀಯ ಪಕ್ಷ ಬಿಜೆಪಿ ನಾಲ್ಕು ರಾಜ್ಯಗಳ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದ್ದು, ದೆಹಲಿ, ಪಂಜಾಬ್, ತ್ರಿಪುರ, ಹರಿಯಾಣಕ್ಕೆ ನೂತನ ಬಿಜೆಪಿ…