Karnataka State Politics Updates
Puttur : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆ : ದಿನೇಶ್ ಮೆದು ಪರ ಹೈಕಮಾಂಡ್ ಒಲವು
ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಸಂಘಟನೆಯ ಹಿನ್ನೆಲೆಯಲ್ಲಿ ಬಂದಿರುವ ಅಭ್ಯರ್ಥಿ ಆಯ್ಕೆಗೆ ತಲಾಷ್ ಮಾಡಿದೆ.
ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಸಂಘಟನೆಯ ಹಿನ್ನೆಲೆಯಲ್ಲಿ ಬಂದಿರುವ ಅಭ್ಯರ್ಥಿ ಆಯ್ಕೆಗೆ ತಲಾಷ್ ಮಾಡಿದೆ.
ಬಿ.ಎಲ್.ಸಂತೋಷ್ ಹೆಸರನ್ನು ಅಮಿತ್ ಶಾ ಅವರ ಮುಂದೆ ಇರಿಸಿದ್ದು, ಗ್ರೀನ್ ಸಿಗ್ನಲ್ ಸಹ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯಾವುದೇ ಗೊಂದಲವಿಲ್ಲದ 85 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಮಾತ್ರ ಮೊದಲ ಪಟ್ಟಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ
ಸಂಸದೆ ಸುಮಲತಾ ಅಂಬರೀಶ್(Sumalatha Mandya BJP candidate) ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕಾರಣಕ್ಕೆ ಕರೆತರಲು ಚಿಂತನೆ ನಡೆಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.