Karnataka State Politics Updates
BJP: ಬಿ ವೈ ವಿಜೇಂದ್ರ ನೇತೃತ್ವದಲ್ಲೇ 2028 ರ ಚುನಾವಣೆ – BJP ಉಸ್ತುವಾರಿ ಘೋಷಣೆ
BJP: 2028ರಲ್ಲಿ ನಡೆಯುವ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜೇಂದ್ರ ನೇತೃತ್ವದಲ್ಲಿಯೇ ಎದುರಿಸಿ ಅಭೂತಪೂರ್ವ ಗೆಲುವನ್ನು ಸಾಧಿಸೋಣ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ…


