ಸೋಮವಾರ, 26 ಅಕ್ಟೋಬರ್ 2026
Trending

BJP Foundation Day celebration

News

ಉಡುಪಿ: ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಉಡುಪಿ : ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾ‌ರ್ ಹೇಳಿದರು.