‘ಹುಡುಗಿರು ಬಾಯ್‌ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್…’:? ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯಾ ವ್ಯಂಗ್ಯ

ಇತ್ತೀಚೆಗಷ್ಟೇ ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದಿರುವುದು ಎಲ್ಲರಿಗೂ ಗೊತ್ತೇ ಇದೆ. ಅನಂತರ ಅವರು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಹೇಳಿರುವ ಕುರಿತು, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ವ್ಯಂಗ್ಯವಾಡಿದ್ದಾರೆ. ನನ್ನ ವಿದೇಶಿ ಸ್ನೇಹಿತನೊಬ್ಬ ಅವರ ದೇಶದಲ್ಲಿ ‘ಹುಡುಗಿಯರು ಆವಾಗಾವಾಗ ಬಾಯ್‌ಫ್ರೆಂಡ್ಸ್ ಗಳನ್ನು ಬದಲಿಸುತ್ತಾರೆ ಎಂದು ಹೇಳಿದ್ದು, ಈಗ ಅದೇ ರೀತಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಹೊಸ ಸಂಬಂಧಕ್ಕೆ ಪ್ರವೇಶಿಸುತ್ತಾರೆ ಎಂದು ಹೇಳುವುದು ಕಷ್ಟ’ ಎಂಬ …

‘ಹುಡುಗಿರು ಬಾಯ್‌ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್…’:? ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯಾ ವ್ಯಂಗ್ಯ Read More »