Karnataka State Politics Updates
Political News: ಅವರು ಮಾಡಿದ ಕರ್ಮ ಅವರನ್ನು ಬೆನ್ನು ಬಿಡದೆ ಕಾಡುತ್ತದೆ : ಶೋಭಾ ಕರಂದ್ಲಾಜೆ ಗೆ ಟಾಂಗ್ ನೀಡಿದ ಸಿ ಟಿ ರವಿ
ಸದಾ ಒಂದಿಲ್ಲೊಂದು ಹೇಳಿಕೆಯಿಂದ ಸುದ್ದಿಯಲ್ಲಿರುವ ಸೀಟಿ ರವಿ ಅವರು ಈಗ ಮತ್ತೊಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಒಂದು ವೇಳೆ ಪಕ್ಷಕ್ಕೆ ದ್ರೋಹ ಮಾಡಿದ್ದರೆ ಅವರವರ ಕರ್ಮ ಅವರ ಬೆನ್ನು ಹಿಡಿದು ಕಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿಯವರು ಕೇಂದ್ರ…

