ಶನಿವಾರ, 24 ಅಕ್ಟೋಬರ್ 2026

Bjp member suicide

latest

ಕಾರ್ಕಳ : ಬಿಜೆಪಿ ಗ್ರಾ.ಪಂ.ಸದಸ್ಯ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಕಾರ್ಕಳ : ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಳ್ಳಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63). ಇಂದು ಬೆಳಗ್ಗೆ ಪತ್ನಿ…