ಕಾರ್ಕಳದಲ್ಲಿ ಸುನಿಲ್ ಕುಮಾರ್ ವಿರುದ್ಧದ ಸ್ಪರ್ಧೆಗೆ ಬಿಜೆಪಿಯ ಸಚಿವರು,ಶಾಸಕರಿಂದ ತನುಮನ ಧನದ ಭರವಸೆ -ಮುತಾಲಿಕ್ ಬಾಂಬ್
ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್ ಅವರು,ಕಾರ್ಕಳದ ಸುನಿಲ್…




