News
BJP: ಬೆಂಗಳೂರಿನಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ!
Bengaluru: ಬೆಂಗಳೂರಿನ (Bengaluru) ಶಾಸಕರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಸದನದಿಂದ ಅನ್ಯಾಯವಾಗಿ ಅಮಾನತು ಮಾಡಿರುವುದರ ವಿರುದ್ಧ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಸರ್ವಾಧಿಕಾರಿ ಧೋರಣೆ ತೋರಿರುವುದಾಗಿ ಆರೋಪಿಸಿ ಬಿಜೆಪಿ ಶಾಸಕರು ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,

