Bjp MLAs

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು:ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರ ಕೆಂಪು ಕೋಟೆಯಲ್ಲಿ ಭಗವಧ್ವಜ ಹಾರಾಟ ಹೇಳಿಕೆ, ವಿಧಾನ ಮಂಡಲದ ಅಧಿವೇಶನವನ್ನೇ ಬಲಿ ತೆಗೆದುಕೊಂಡಿದ್ದು, ಇದೀಗ ಸಾಥ್ ಎಂಬತೆ ಬಿಜೆಪಿಯ ಇನ್ನೋರ್ವ ಶಾಸಕ ಈ ವಿಚಾರದಲ್ಲಿ ವಿವಾದೀತ ಹೇಳಿಕೆಯನ್ನು ನೀಡಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಫೆ. 28 ರಂದುನಡೆದ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾರ ಭಾಷಣದ ತುಣುಕುಗಳು ಈಗ ವೈರಲ್ …

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು Read More »

‘ಕೋಳಿ ಮಾರಾಟ ನಿಲ್ಲಿಸಿ, ಇಲ್ಲವಾದಲ್ಲಿ ಜೈಲಿಗೆ ಹೋಗಲು ತಯಾರಾಗಿ’ ಎಂದು ಖಡಕ್ ವಾರ್ನಿಂಗ್ ಕೊಟ್ಟ ಬಿಜೆಪಿ ಶಾಸಕ

ಹೊಸದಿಲ್ಲಿ:ಕೋಳಿ ಮಾರಾಟ ಮಾಡಿದ್ದಕ್ಕೆ ಗರಂ ಆದ ಗಾಝಿಯಾಬಾದ್‍ನ ಲೋನಿ ಕ್ಷೇತ್ರದ ಬಿಜೆಪಿ ಶಾಸಕ ಮಾಲೀಕರಿಗೆ ಖಡಕ್ ವಾರ್ನಿಂಗ್ ನೀಡಿ ತಮ್ಮ ಕ್ಷೇತ್ರದಲ್ಲಿ ಕೋಳಿ ಮಾರಾಟ ಮಾಡುವ ಹಾಗಿಲ್ಲ ಎಂದು ಹೇಳಿದ್ದಾರೆ. ಇದೀಗ ಶಾಸಕರಾದ ನಂದ್ ಕಿಶೋರ್ ಗುರ್ಜರ್ ಹೇಳುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಸೋಮವಾರ ಲೋನಿ ಗಡಿ ಭಾಗಕ್ಕೆ ಆಗಮಿಸಿದ ಶಾಸಕ ಅಲ್ಲಿ ಕೋಳಿ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರುಗಳಿಗೆ ಬೆದರಿಕೆಯೊಡ್ಡಿ ಇನ್ನು ಮುಂದೆ ಅಲ್ಲಿ ಕೋಳಿ ಮಾರಾಟಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ “ಇಲ್ಲಿ …

‘ಕೋಳಿ ಮಾರಾಟ ನಿಲ್ಲಿಸಿ, ಇಲ್ಲವಾದಲ್ಲಿ ಜೈಲಿಗೆ ಹೋಗಲು ತಯಾರಾಗಿ’ ಎಂದು ಖಡಕ್ ವಾರ್ನಿಂಗ್ ಕೊಟ್ಟ ಬಿಜೆಪಿ ಶಾಸಕ Read More »

error: Content is protected !!
Scroll to Top