News
ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್‌ಗೆ ಜಾಮೀನುರಹಿತ ಬಂಧನ ವಾರಂಟ್
ಕಲಬುರಗಿ, ಆ.24: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮುಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಕುರಿತಂತೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಕಳೆದ ವರ್ಷ ಕಲಬುರಗಿಯಲ್ಲಿ…


