News
Puttur: ನಾನು ಶಾಸಕನಾಗಬೇಕೆಂದು ಹೆಚ್ಚು ಆಸೆಪಟ್ಟವರು ಪುತ್ತೂರಿನ ಬಿಜೆಪಿ ಅಧ್ಯಕ್ಷರು:ಶಾಸಕ ಅಶೋಕ್ ರೈ
Puttur: ಪುತ್ತೂರು ಸಮೀಪ ಚಂದಳಿಕೆ (Puttur) ಯುವ ಕೇಸರಿ ಸಂಘಟನೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ ಅವರು, "ನಾನು ಶಾಸಕನಾಗಬೇಕೆಂದು ಅತೀ ಹೆಚ್ಚು ಆಸೆಪಟ್ಟವರಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಕೂಡಾ ಒಬ್ಬರಾಗಿದ್ದರು, ಅವರ ಆಸೆಯನ್ನು ದೇವರು ಸ್ವೀಕರಿಸಿದ್ದಾನೆ" ಎಂದು ಹೇಳಿದರು.

