CM Siddaramaiah: ಸಿದ್ದರಾಮಯ್ಯ ಭಾಷಣ ವೇಳೆ ಬಿಜೆಪಿ ಕಾರ್ಯಕರ್ತೆಯರಿಂದ ಪ್ರತಿಭಟನೆ; ಬಿಜೆಪಿ-RSS ಗೊಡ್ಡು ಬೆದರಿಕೆಗೆ ಜಗ್ಗಲ್ಲ-ಬಗ್ಗಲ್ಲ-ಸಿಎಂ ಗುಡುಗು
CM Siddaramaiah: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರಕಾರದ ಬೆಲೆ ಏರಿಕೆ ಖಂಡನೆ ಮಾಡಿ ಕಾಂಗ್ರೆಸ್ ಸರಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ವೇದಿಕೆ ನುಗ್ಗಲು ಪ್ರಯತ್ನ ಪಟ್ಟ ಘಟನೆ ನಡೆದಿದೆ.






